ಲಾಹೋರ್: ಮುಂಬೈ ದಾಳಿಯ ರೂವಾರಿ ಮತ್ತು ಜಮಾತ್ -ಉದ್-ದವಾಹ್ ಮುಖ್ಯಸ್ಥ ಹಫೀಜ್ ಸಯೀದ್ ಮತ್ತು ಆತನ ಸಹಚರರ ಗೃಹ ಬಂಧನದ ಮೂರು ತಿಂಗಳ ಅವಧಿ ಇಂದಿಗೆ ಮುಗಿದಿದ್ದರೂ ಕೂಡ ಅದು 90 ದಿನಗಳು ಮತ್ತೆ ವಿಸ್ತರಣೆಯಾಗಿದೆ. ಸಯೀದ್ ಮತ್ತು ಆತನ ನಾಲ್ವರು ಸಹಚರರ ಗೃಹ ಬಂಧನದ ಅವಧಿಯನ್ನು ದೇಶದ ಭಯೋತ್ಪಾದಕ ವಿರೋಧಿ ಕಾಯ್ದೆಯಡಿ ವಿಸ್ತರಣೆ ಮಾಡಲು ಪಾಕಿಸ್ತಾನದ ಪಂಜಾಬ್ ಸರ್ಕಾರ ನಿರ್ಧರಿಸಿದ್ದು ಈ ಸಂಬಂಧ ಸದ್ಯದಲ್ಲಿಯೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಪಂಜಾಬ್ ಸರ್ಕಾರದ ಗೃಹ ಇಲಾಖೆಯ ಅಧಿಕಾರಿಯೊಬ್ಬರು […]
↧