ವಾಷಿಂಗ್ಟನ್: ಅಲ್ ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ ಸಾವಿಗೆ ಪ್ರತೀಕವಾಗಿ ಭಾರಿ ವಿಧ್ವಂಸಕ ಕೃತ್ಯ ನಡೆಸಲು ಆತನ ಪುತ್ರ ಹಮ್ಜಾ ಬಿನ್ ಲಾಡೆನ್ ಸಂಚು ರೂಪಿಸಿದ್ದಾನೆ ಎಂದು ಅಮೆರಿಕ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಪಾಕಿಸ್ತಾನದ ಅಬೋಟಾಬಾದ್ ನಲ್ಲಿರುವ ಲಾಡೆನ್ ನಿವಾಸದ ಮೇಲೆ ಅಮೆರಿಕದ ನೇವಿ ಸೀಲ್ ಪಡೆ ದಾಳಿ ಮಾಡಿದ್ದ ಸಂದರ್ಭದಲ್ಲಿ ಲಭ್ಯವಾದ ದಾಖಲೆಗಳ ಅನ್ವಯ ಬಿನ್ ಲಾಡೆನ್ ಪುತ್ರ ಹಮ್ಜಾ ಬಿನ್ ಲಾಡೆನ್ ಕೂಡ ಉಗ್ರ ಸಂಘಟೆನೆಯಲ್ಲಿ ತೊಡಗಿಕೊಂಡಿದ್ದ. ತನ್ನ ತಂದೆ ಸಾವಿನ […]
↧