ಇಂದಿನ ಯುವ ಜನಾಂಗ ಕುಡಿತ, ಸಿಗರೇಟು, ತಂಬಾಕು ಸೇವನೆ ಸೇರಿದಂತೆ ಹಲವು ದುಶ್ಚಟಗಳ ದಾಸರಾಗಿ ಪರಿತಪಿಸುತ್ತಿದೆ. ಮೊದಲು ಶೋಕಿಗೆಂದು ಆರಂಭವಾಗುವ ಈ ಚಟಗಳು ಬಳಿಕ ಅದರಿಂದ ಹೊರ ಬಾರದಂತೆ ಆಕ್ರಮಿಸಿಕೊಳ್ಳುತ್ತವೆ. ಇದರಿಂದಾಗಿ ಆರೋಗ್ಯ, ಮಾನಸಿಕ ಸ್ಥಿತಿಗತಿಗಳು ಹಾಳಾಗುತ್ತದಲ್ಲದೇ ಆರ್ಥಿಕ ಸಮಸ್ಯೆಗಳಿಗೂ ಕಾರಣವಾಗುತ್ತದೆ. ಯಾವುದೇ ಒಂದು ದುಶ್ಚಟದಿಂದ ಹೊರ ಬರಲು ದೃಢ ನಿರ್ಧಾರ ಬಹು ಮುಖ್ಯವಾಗುತ್ತದೆ. ಈ ದುಶ್ಚಟಗಳಿಂದ ಆಗುತ್ತಿರುವ ಹಾನಿ ಕುರಿತು ಸಮಾಧಾನಚಿತ್ತವಾಗಿ ಕುಳಿತು ಯೋಚಿಸಿ ಬಳಿಕ ಗಟ್ಟಿ ನಿರ್ಧಾರ ಕೈಗೊಳ್ಳಬೇಕು. ಚಟವನ್ನು ತ್ಯಜಿಸಲು ತೆಗೆದುಕೊಂಡಿರುವ ನಿರ್ಧಾರದ […]
↧