ಲಂಡನ್: ಯುವಕರ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ವಿಷಯದಲ್ಲಿ ಇನ್ಸ್ಟಾಗ್ರಾಮ್ ಮೊದಲ ಸ್ಥಾನದಲ್ಲಿದೆ. ಬ್ರಿಟನ್ ನ ರಾಯಲ್ ಸೊಸೈಟಿ ಫಾರ್ ಪಬ್ಲಿಕ್ ಹೆಲ್ತ್ ನಡೆಸಿರುವ ಸಮೀಕ್ಷೆಯಲ್ಲಿ 14-24 ವಯಸ್ಸಿನ 1,479 ಯುವಜನತೆ ಪಾಲ್ಗೊಂಡಿದ್ದು, ಯೂಟ್ಯೂಬ್, ಇನ್ಸ್ಟಾ ಗ್ರಾಮ್, ಸ್ನ್ಯಾಪ್ ಚಾಟ್, ಫೆಸ್ ಬುಕ್ ಹಾಗೂ ಟ್ವಿಟರ್ ನಂತಹ ಸಾಮಾಜಿಕ ಮಾಧ್ಯಮಗಳು ಯುವಪೀಳಿಗೆಯ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವುದರ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಮೀಕ್ಷೆಯಲ್ಲಿ ಭಾಗವಹಿಸಿದ್ದವ ಮಾನಸಿಕ ಆರೋಗ್ಯ ಹಾಗೂ ನಡಾವಳಿಕೆಗೆ ಸಂಬಂಧಿಸಿದಂತೆ 14 ರೀತಿಯ ಪ್ರಶ್ನೆಗಳಿಗೆ […]
↧