ನ್ಯೂ ಯಾರ್ಕ್ ನಲ್ಲಿ ಕೆಲವು ದಿನಗಳ ಹಿಂದೆ ಕಾರು ಚಾಲಕನೊಬ್ಬ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿಗಳ ಮೇಲೆ ಮನಬಂದಂತೆ ಕಾರು ಚಲಾಯಿಸಿದ ದೃಶ್ಯವೊಂದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆತನ ಹುಚ್ಚಾಟದಿಂದ ಹಲವಾರು ಮಂದಿ ಗಂಭೀರ ಗಾಯಗೊಂಡಿದ್ದು, ಈ ವೀಡಿಯೊ ಈಗ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.
↧