ಲಂಡನ್: ಅಮೆರಿಕದ ಪಾಪ್ ಗಾಯಕಿ ಅರಿಯಾನಾ ಗ್ರಾಂಡೆ ಅವರ ಸಂಗೀತ ಕಾರ್ಯಕ್ರಮ ಆಯೋಜಿಸಿದ್ದ ಬ್ರಿಟನ್‌ನ ಮ್ಯಾಂಚೆಸ್ಟರ್‌ನ ಅರೆನಾ ಕ್ರೀಡಾಂಗಣದ ಮುಂಭಾಗ ಸೋಮವಾರ ರಾತ್ರಿ ಬಾಂಬ್ ಸ್ಫೋಟಿಸಿದ್ದು, ಘಟನೆಯಲ್ಲಿ 19 ಜನ ಸಾವಿಗೀಡಾಗಿದ್ದಾರೆ. 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಅಮೆರಿಕದ ಖ್ಯಾತ ಪಾಪ್ ಗಾಯಕಿ ಅರಿಯಾನಾ ಗ್ರಾಂಡೆ ಅವರ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಇದನ್ನು ಉಗ್ರರ ದುಷ್ಕೃತ್ಯವಾಗಿದ್ದು ಈ ಸಂಬಂಧ ನಡೆಸುತ್ತಿದ್ದೇವೆ. ಗುಪ್ತಚರ ದಳದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಪೊಲೀಸರು ತಮ್ಮ ಪ್ರಕಟಣೆಯಲ್ಲಿ […]
↧