ಲಂಡನ್: ಕುಖ್ಯಾತ ಉಗ್ರ ಸಂಘಟನೆ ಅಲ್ ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ ಸತ್ತು ಬರೊಬ್ಬರಿ 6 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಆತನ ಕಿರಿಯ ಪತ್ನಿ ಅಮಲ್ ಲಾಡೆನ್ ಕೊನೆಯ ಕ್ಷಣಗಳನ್ನು ವಿವರಿಸಿದ್ದಾರೆ. 2011ರ ಮೇ 1ರ ರಾತ್ರಿ ಪಾಕಿಸ್ತಾನದ ಅಬೋಟಾಬಾದ್ ನಲ್ಲಿರುವ ಲಾಡೆನ್ ನಿವಾಸದ ಮೇಲೆ ದಾಳಿ ಮಾಡಿದ್ದ ಅಮೆರಿಕ ಸೇನೆಯ ನೇವಿ ಸೀಲ್ ಪಡೆ ಬಿನ್ ಲಾಡೆನ್ ನನ್ನು ಕೊಂದು ಹಾಕಿತ್ತು. ಈ ಘಟನೆ ಬಳಿಕ ಹಲವು ಬಾರಿ ಲಾಡೆನ್ ಹತ್ಯೆ […]
↧