ಕೊಲಂಬೊ (ಪಿಟಿಐ): ಮಾದಕ ವಸ್ತುಗಳ ಕಳ್ಳಸಾಗಣೆ ಮಾಡಿದ ಆಪಾದನೆಯಡಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಐವರು ಭಾರತೀಯ ಮೀನುಗಾರರ ಶಿಕ್ಷೆಯನ್ನು ಶ್ರೀಲಂಕಾ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಅವರು ಜೀವಾವಧಿಗೆ ಪರಿವರ್ತಿಸಿದ್ದು, ಅವರು ಬುಧವಾರ ಬಿಡುಗಡೆಯಾಗಿದ್ದಾರೆ. ಐವರು ಮೀನುಗಾರರನ್ನು ಮುಂದಿನ ಕ್ರಮಕ್ಕಾಗಿ ವಲಸೆ ಅಧಿಕಾರಗಳಿಗೆ ಒಪ್ಪಿಸಲಾಗಿದೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. 2011ರಲ್ಲಿ ಉತ್ತರ ಜಾಫ್ನಾದ ಕಡಲಲ್ಲಿ ಶ್ರೀಲಂಕಾ ನೌಕಾಪಡೆಯು ತಮಿಳುನಾಡಿನ ಮೂಲದ ಐವರು ಮೀನುಗಾರರಾದ ಎಮರ್ಸನ್, ಪಿ. ಅಗಸ್ಟಸ್, ಆರ್. ವಿಲ್ಸನ್, ಕೆ. ಪ್ರಸತ್ ಮತ್ತು ಜೆ. ಲಾಂಗ್ಲೆಟ್ […]
↧