ಪಾಕಿಸ್ತಾನದಲ್ಲಿ ಧರ್ಮನಿಂದನೆ ಅತ್ಯಂತ ಸೂಕ್ಷ್ಮವಾದ ವಿಚಾರವಾಗಿದ್ದು ಸಾಮಾಜಿಕ ಜಾಲತಾಣ ಫೇಸ್‍ಬುಕ್‍ನಲ್ಲಿ ಧರ್ಮನಿಂದನೆ ಪೋಸ್ಟ್ ಹಾಕಿದ್ದ ಶಿಯಾ ವ್ಯಕ್ತಿಗೆ ಪಾಕಿಸ್ತಾನ ಭಯೋತ್ಪಾದನಾ ವಿರೋಧಿ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. ಧರ್ಮನಿಂದನೆ ಪೋಸ್ಟ್ ಗಳನ್ನು ಹಾಕುವ ವ್ಯಕ್ತಿಗಳಿಗೆ ಪಾಕಿಸ್ತಾನ ಇಲ್ಲಿಯವರೆಗೂ ಮರಣದಂಡನೆ ಶಿಕ್ಷೆ ವಿಧಿಸಿಲ್ಲ. ಆದರೆ ಇದೇ ಮೊದಲ ಬಾರಿಗೆ ಶಿಯಾ ಮುಸ್ಲಿಂ ವ್ಯಕ್ತಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಇನ್ನು ಪಾಕಿಸ್ತಾನದಲ್ಲಿ ಶಿಯಾ ಮುಸ್ಲಿಂರು ಅಲ್ಪಸಂಖ್ಯಾತ ಸಮುದಾಯವಾಗಿದೆ. ಧರ್ಮನಿಂದನೆ ಆರೋಪದ ಮೇಲೆ 30 ವರ್ಷದ ತೈಮೂರ್ ರಾಜಾ ಎಂಬುವರಿಗೆ ಪಂಜಾಬ್ […]
↧