ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ ಅವರ ನವ ಭಾರತ ದೂರ ದೃಷ್ಟಿಗೆ ಅಮೆರಿಕ ಮೆಚ್ಚುಗೆ ಸೂಚಿಸಿದ್ದು, ಭಾರತದ ದೂರದೃಷ್ಟಿಯಿಂದಾಗಿ ಅಮೆರಿಕನ್ನರಿಗೂ ಉದ್ಯೋಗಾವಕಾಶಗಳು ಸಿಗುತ್ತವೆ ಎಂದು ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಪ್ರವಾಸದ ಹಿನ್ನಲೆಯಲ್ಲಿ ಮಾತನಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾಧ್ಯಮ ಕಾರ್ಯದರ್ಶಿ ಸೀನ್ ಸ್ಪಿಸರ್ ಅವರು, ನರೇಂದ್ರ ಮೋದಿ ಅವರನ್ನು ಶ್ವೇತ ಭವನಕ್ಕೆ ಆಹ್ವಾನಿಸಲು ನಾವು ಉತ್ಸುಕರಾಗಿದ್ದೇವೆ. ಅವರ ನವ ಭಾರತ ಪರಿಕಲ್ಪನೆ ಉತ್ತಮವಾಗಿದ್ದು, ಇದರಿಂದಾಗಿ ಭಾರತೀಯರಿಗೆ ಮಾತ್ರವಲ್ಲದೇ ಸಾಕಷ್ಟು ಅಮೆರಿಕನ್ನರಿಗೂ […]
↧