ಲಂಡನ್: ವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ವಿದೇಶಕ್ಕೆ ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರಿಗೆ ಹಸ್ತಾಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಲಂಡನ್ ಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಕುರಿತು ಇಂದು ಎರಡನೇ ಬಾರಿ ವಿಚಾರಣೆ ನಡೆಸಿದ ಲಂಡನ್ ವೆಸ್ಟ್ ಮಿನಿಸ್ಟರ್ಸ್ ಮ್ಯಾಜಿಸ್ಟ್ರೇಟ್ ಕೋರ್ಟ್, ಆರೋಪಿ ಸಾಲದ ದೊರೆಗೆ ಡಿಸೆಂಬರ್ 4ರವರೆಗೆ ಜಾಮೀನು ನೀಡಿ, ವಿಚಾರಣೆಯನ್ನು ಜುಲೈ 6ಕ್ಕೆ ಮುಂದೂಡಿದೆ. ಇಂದು ಕೋರ್ಟ್ […]
↧