ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರು ಕ್ಷಮಾಧಾನ ಕೋರಿ ಪಾಕ್ ಸೇನಾ ಮುಖ್ಯಸ್ಥರಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಗುರುವಾರ ಸೇನೆ ತಿಳಿಸಿದೆ. ಈ ಸಂಬಂಧ ಆಂತರಿಕ ಸೇವೆ ಸಾರ್ವಜನಿಕ ಸಂಬಂಧ(ಐಎಸ್ ಪಿಆರ್) ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಜಾಧವ್ ಅವರು ತಮ್ಮ ಅರ್ಜಿಯಲ್ಲಿ ಪಾಕಿಸ್ತಾನದಲ್ಲಿ ಗೂಢಾಚಾರಿಕೆ ನಡೆಸಿದ ಬಗ್ಗೆ ಭಯೋತ್ಪಾದಕ ಮತ್ತು ವಿಧ್ವಂಸಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಬಗ್ಗೆ ತಪ್ಪೊಪ್ಪಿಕೊಂಡಿರುವುದಾಗಿ ತಿಳಿಸಿದೆ. ಸಹಾನುಭೂತಿಯ ಆಧಾರದ ಮೇಲೆ ತನ್ನ ತಪ್ಪಿಗೆ […]
↧