ವಾಷಿಂಗ್ಟನ್: ಅಮೆರಿಕ ಮತ್ತು ಭಾರತದ ನಡುವಿನ ಸಂಬಂಧವನ್ನು ಬಲಿಷ್ಠಗೊಳಿಸಲು ಮತ್ತು ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಜತೆಯಾಗಿ ನಿಲ್ಲಲು ಅಮೆರಿಕ ಮತ್ತು ಭಾರತ ತೀರ್ಮಾನಿಸಿದೆ. ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡಿದ್ದು, ಉಭಯ ರಾಷ್ಟ್ರಗಳು ಭಯೋತ್ಪಾದನೆಯ ವಿರುದ್ಧದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೇಳಿದ್ದಾರೆ. ಭಯೋತ್ಪಾದನೆ ನಿಗ್ರಹವೇ ನಮ್ಮ ಮೊದಲ ಆದ್ಯತೆ ಎಂದು ಶ್ವೇತಭವನದಲ್ಲಿ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಮೋದಿ ಹೇಳಿದ್ದಾರೆ. ಟ್ರಂಪ್- ಮೋದಿ ಭೇಟಿ ನಂತರ ಉಭಯ […]
↧