ನವದೆಹಲಿ: ಭಾರತದ ಯಾವುದೇ ಭಾಗದ ಮೇಲೆ ಬೇಕಾದರೂ ದಾಳಿ ಮಾಡಬಲ್ಲೆವು ಎಂದು ಹಿಜ್ಬುಲ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯ್ಯದ್ ಸಲಾಹುದ್ದೀನ್ ಪಾಕಿಸ್ತಾನದಲ್ಲಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾನೆ. ಪಾಕಿಸ್ತಾನದ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಮುಖ್ಯಸ್ಥ ಸೈಯ್ಯದ್ ಸಲಾಹುದ್ದೀನ್, ಭಾರತದ ಮೇಲೆ ಯಾವಾಗ ಹಾಗೂ ಯಾವುದೇ ಭಾಗದ ಮೇಲೆ ಬೇಕಾದರೂ ನಾವು ದಾಳಿ ನಡೆಸಬಲ್ಲೆವು ಎಂದು ನೇರವಾಗಿ ಬೆದರಿಕೆ ಹಾಕಿದ್ದಾನೆ. ನಾನು ಭಾರತದಲ್ಲಿ ನಾನು ಹಲವಾರು ಭಯೋತ್ಪಾದಕ ಕೃತ್ಯಗಳನ್ನು ನಡೆಸಿದ್ದೇನೆ. ನನ್ನನ್ನು […]
↧