ಲಂಡನ್: ಬ್ರಿಟನ್ ಮೂಲದ ವ್ಯಕ್ತಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆಯೊಂದು ನಡೆದಿದೆ. 21 ವರ್ಷದ ಹೇಡನ್ ಕ್ರಾಸ್ ಎಂಬವರು ಬ್ರಿಟನ್ ನಲ್ಲಿ ಮೊದಲ ಬಾರಿಗೆ ಮಗುವಿಗೆ ಜನ್ಮ ನೀಡಿದ ವ್ಯಕ್ತಿಯಾಗಿದ್ದಾರೆ. ಜೂನ್ 16ರಂದು ನಗರದ ರಾಯಲ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನನವಾಗಿದೆ. ಸದ್ಯ ಕ್ರಾಸ್ ಮಗುವಿಗೆ `ಟ್ರಿನಿಟಿ ಲೇಘ್ ‘ ಅಂತ ಹೆಸರಿಟ್ಟಿದ್ದಾರೆ. `ಟ್ರಿನಿಟಿ ಎಲ್ಲಾ ರೀತಿಯಲ್ಲೂ ಪರಿಪೂರ್ಣಳಾಗಿದ್ದಾಳೆ. ಅವಳು ಆರೋಗ್ಯವಾಗಿದ್ದಾಳೆ. ಮಗಳನ್ನು ಪಡೆದ ನಾನು ತುಂಬಾ ಅದೃಷ್ಟವಂತ’ ಅಂತ ಕ್ರಾಸ್ […]
↧