ಅಸ್ತಾನಾ: ವೈದ್ಯರು ಹುಡುಗನೊಬ್ಬನ ಕಿವಿಯಲ್ಲಿದ್ದ ಹುಳುಗಳನ್ನ ಜೀವಂತವಾಗಿ ಹೊರತೆಗೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದಿರೋದು ಕಜಕಿಸ್ತಾನದಲ್ಲಿ. ಹುಡುಗನೊಬ್ಬ ಕಿವಿ ನೋವೆಂದು ವೈದ್ಯರ ಬಳಿ ಹೋಗಿದ್ದ. ಆದ್ರೆ ನಂತರ ವೈದ್ಯರು ಆತನ ಕಿವಿಯಿಂದ ಸುಮಾರು 15-20ಕ್ಕೂ ಜೀವಂತ ಹುಳುಗಳನ್ನ ಹೊರತೆಗೆದಿದ್ದು, ಇದನ್ನು ನೋಡಿದ ಪ್ರತ್ಯಕ್ಷದರ್ಶಿಗು ಆಶ್ಚರ್ಯಗೊಂಡ್ರು. ವೈದ್ಯರು ಚಿಮುಟದ ಸಹಾಯದಿಂದ ಒಂದೊಂದೇ ಹುಳುವನ್ನ ಹೊರತೆಗೆದು ಸರ್ಜಿಕಲ್ ಡಿಶ್‍ನಲ್ಲಿ ಹಾಕಿದ್ದಾರೆ. ವೈದ್ಯರು ಎಲ್ಲಾ ಹುಳುವನ್ನ ಹೊರತೆಗೆಯೋ ವೇಳೆಗೆ ಸುಮಾರು 20ಕ್ಕೂ ಹೆಚ್ಚು ಹುಳುಗಳು […]
↧