ಬೀಜಿಂಗ್: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ರಾಷ್ಟ್ರೀಯ ವಿರೋಧಿ ಚಳವಳಿಯೊಂದಿಗೆ ಚೀನಾ ವಿರೋಧಿ ಭಾವನೆಗಳು ಭಾರತದಲ್ಲಿ ಬೆಳೆಯುತ್ತಿವೆ ಎಂದು ಚೀನಾದ ಗ್ಲೋಬಲ್ ಟೈಮ್ಸ್ ಪತ್ರಿಕೆಯ ಲೇಖನದಲ್ಲಿ ಬರೆಯಲಾಗಿದೆ. 1962ರಲ್ಲಿ ಚೀನಾ-ಭಾರತ ಯುದ್ಧ ನಂತರ ಕೆಲವು ಭಾರತೀಯರು ಚೀನಾದೊಂದಿಗೆ ವ್ಯವಹರಿಸುವಾಗ ಶೂನ್ಯ ಮನಸ್ಥಿತಿಯಲ್ಲಿ ಸಿಲುಕಿಕೊಂಡಿದ್ದಾರೆ.ಯುದ್ಧದಿಂದ ಭಾರತದ ಮೇಲೆ ಉಂಟಾದ ದೀರ್ಘಕಾಲದ ನೋವು ಮತ್ತೆ ಒಂದಾಗಲು ಸಾಧ್ಯವಾಗಲಿಲ್ಲ. ಚೀನಾ ಕಾರ್ಯತಂತ್ರದ ಮೇಲೆ ಅನುಮಾನ ಉಂಟುಮಾಡಲು ದಾರಿಮಾಡಿಕೊಟ್ಟಿತು ಎಂದು ಗ್ಲೋಬಲ್ ಟೈಮ್ಸ್ ಲೇಖನದಲ್ಲಿ ಹೇಳಲಾಗಿದೆ. ಗಡಿ ಯುದ್ಧದ […]
↧