ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಹಾಗೂ ಅವರ ಕುಟುಂಬ ವಿರುದ್ಧದ ಪನಾಮಾ ಪೇಪರ್ಸ್ ಪ್ರಕರಣದ ವಿಚಾರಣೆ ನಡೆಸಿದ ಪಾಕಿಸ್ತಾನದ ಸುಪ್ರೀಂ ಕೋರ್ಟ್ ನವಾಜ್ ಷರೀಫ್ ಅವರನ್ನು ದೋಷಿ ಎಂದು ಮಹತ್ವದ ತೀರ್ಪು ಪ್ರಕಟಿಸಿದೆ. ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಷರೀಫ್ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಕ್ರಮ ಸಂಪಾದನೆ ಹಾಗೂ ತೆರಿಗೆ ವಂಚನೆಯಿಂದ ಗಳಿಸಿದ ಕಾಳಧನವನ್ನು ಅಂತರರಾಷ್ಟ್ರೀಯ ಬ್ಯಾಂಕ್ಗಳಲ್ಲಿ ಇರಿಸಿರುವವರ ಪಟ್ಟಿಯು ಪನಾಮಾ ಪೇಪರ್ಸ್ ಸೋರಿಕೆಯಿಂದ ಬಹಿರಂಗಗೊಂಡಿತ್ತು. ಮುಂದಿನ ಪ್ರಧಾನಿ ಯಾರು? ಷರೀಫ್ ಅವರ […]
↧