ಇಸ್ಲಾಮಾಬಾದ್: ಪನಾಮ ಪೇಪರ್ಸ್ ಲೀಕ್ ಪ್ರಕರಣದಲ್ಲಿ ತಪ್ಪಿತಸ್ಥರಾಗಿ ಪಾಕಿಸ್ತಾನ ಪ್ರಧಾನಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿರುವ ನವಾಜ್ ಷರೀಫ್ ಅವರ ಸ್ಥಾನಕ್ಕೆ ಅವರ ಸಹೋದರ, ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಶೆಭಜ್ ಷರೀಫ್ ಅವರು ಆಯ್ಕೆಯಾಗಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇಂದು ಪಾಕ್ ಸುಪ್ರೀಂ ಕೋರ್ಟ್ ಪನಾಮ ಪೇಪರ್ಸ್ ಲೀಕ್ ಪ್ರಕರಣದಲ್ಲಿ ನವಾಜ್ ಷರೀಫ್ ಅವರನ್ನು ಅನರ್ಹಗೊಳಿಸಿದ ನಂತರ ನವಾಜ್ ಷರೀಫ್ ಅವರ ಹಿರಿಯ ಸಹೋದರ ಶೆಭಜ್ ಷರೀಪ್ ಅವರು ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿದ್ದಾರೆ. ಇತ್ತೀಚಿಗೆ […]
↧