ಮಾಸ್ಕೊ: ಮಹತ್ವದ ಬೆಳವಣಿಗೆಯಲ್ಲಿ ರಷ್ಯಾದಲ್ಲಿರುವ ಸುಮಾರು 755 ಅಮೆರಿಕ ರಾಯಭಾರಿಗಳನ್ನು ಆ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕೂಡಲೇ ದೇಶ ತೊರೆಯುಂತೆ ಆದೇಶ ನೀಡಿದ್ದಾರೆ. ರಷ್ಯಾ ವಿರುದ್ಧದ ನಿರ್ಬಂಧಗಳನ್ನು ಕಠಿಣಗೊಳಿಸುವ ವಿಧೇಯಕಕ್ಕೆ ಅಮೆರಿಕ ಸೆನೆಟ್ ಅನುಮೋದನೆ ನೀಡಿರುವ ಹಿನ್ನಲೆಯಲ್ಲಿ ಅಮೆರಿಕ ವಿರುದ್ಧ ಕೆಂಡಾಮಂಡಲವಾಗಿರುವ ವ್ಲಾಡಿಮಿರ್ ಪುಟಿನ್, ತಮ್ಮ ದೇಶದಲ್ಲಿರುವ 755 ಅಮೆರಿಕ ರಾಜತಾಂತ್ರಿಕರನ್ನು ದೇಶದಿಂದ ಹೊರ ಹಾಕುವ ಕಠಿಣ ನಿರ್ಧಾರಕ್ಕೆ ಬಂದಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ ನಿನ್ನೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅಮೆರಿಕ ರಾಯಭಾರಿಗಳು ತತ್ […]
↧