ವಾಷಿಂಗ್ಟನ್: ಜೇಲಬ್ ಮತ್ತು ಚೆನಬ್ ನದಿಗಳಲ್ಲಿ ಜಲವಿದ್ಯುತ್ ಸ್ಥಾವರ ನಿರ್ಮಾಣ ವಿಚಾರದಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಬಹುದೊಡ್ಡ ಜಯ ಸಿಕ್ಕಿದೆ. 1960ರ ಸಿಂಧೂ ನದಿ ಜಲ ಒಪ್ಪಂದದ ಅನ್ವಯ ಭಾರತಕ್ಕೆ ಜೇಲಮ್ ಮತ್ತು ಚೆನಬ್ ನದಿಗಳಲ್ಲಿ ಯೋಜನೆ ಮುಂದುವರೆಸಲು ಅನುಮತಿ ನೀಡಿರುವುದಾಗಿ ಭಾರತ ಮತ್ತು ಪಾಕಿಸ್ತಾನದ ಕಾರ್ಯದರ್ಶಿಗಳ ಮಟ್ಟದ ಮಾತುಕತೆ ಬಳಿ ವಿಶ್ವಬ್ಯಾಂಕ್ ಘೋಷಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತ ನಿರ್ಮಿಸುತ್ತಿದ್ದ 330 ಮೆಗಾವ್ಯಾಟ್ ಕಿಶನ್ ಗಂಗಾ ಮತ್ತು 850 ಮೆಗಾವ್ಯಾಟ್ ರಟ್ಲೆ ಜಲ ವಿದ್ಯುತ್ ಸ್ಥಾವರಗಳ […]
↧