ಬೀಜಿಂಗ್: ವಿವಾದಿತ ಡೋಕ್ಲಾಮ್ ಪ್ರದೇಶ ಸಂಬಂಧ ಒಂದೆಡೆ ಭೂತಾನ್’ಗೆ ಬೆಂಬಲ ವ್ಯಕ್ತಪಡಿಸಿ ಭಾರತ ಚೀನಾ ರಾಷ್ಟ್ರವನ್ನು ಎದುರು ಹಾಕಿಕೊಳ್ಳುತ್ತಿದ್ದರೆ, ಮತ್ತೊಂಡೆದೆ ಡೋಕ್ಲಾಮ್ ಪ್ರದೇಶ ಚೀನಾಗೆ ಸೇರಿದೆ ಎಂದು ಖುದ್ದು ಭೂತಾನ್ ರಾಷ್ಟ್ರವೇ ದೃಢೀಕರಿಸಿದೆ ಎಂದು ಚೀನಾದ ರಾಜತಾಂತ್ರಿಕ ಅಧಿಕಾರಿಣಿ ವಾಂಗ್ ವೆನ್ಲಿ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಡೋಕ್ಲಾಮ್ ವಿವಾದ ಸಂಬಂಧ ಭಾರತೀಯ ಪತ್ರಕರ್ತರ ಜೊತೆಗೆ ಮಾತನಾಡಿರುವ ಅವರು, ವಿವಾದಿತ ಡೋಕ್ಲಾಮ್ ಪ್ರದೇಶವು ತನಗೆ ಸೇರಿದ್ದಲ್ಲ ಎಂದು ಸ್ವತಃ ಭೂತಾನ್ ರಾಷ್ಟ್ರವೇ ರಾಜತಾಂತ್ರಿಕ ಮಾರ್ಗದ ಮೂಲಕ ಮಾಹಿತಿ ನೀಡಿದೆ […]
↧