ವಾಷಿಂಗ್ಟನ್: ಭಾರತ ಮತ್ತು ಚೀನಾ ನಡುವಿನ ಶೀಥಲ ಸಮರಕ್ಕೆ ಕಾರಣವಾಗಿರುವ ಡೊಕ್ಲಾಂ ಗಡಿ ವಿವಾದ ಸಂಬಂಧ ಭಾರತದ ಬೆಂಬಲಕ್ಕೆ ನಿಂತಿರುವ ದೊಡ್ಡಣ್ಣ ಅಮೆರಿಕ ಚೀನಾ ಮಾತುಕತೆ ಮೂಲಕ ಮಾತ್ರವೇ ಸಮಸ್ಯೆ ಬಗಹೆರಿಸಿಕೊಳ್ಳಬೇಕು ಎಂದು ಸಲಹೆ ನೀಡಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಅಮೆರಿಕ ವಿದೇಶಾಂಗ ಇಲಾಖೆ ವಕ್ತಾರ ಹೀದರ್ ನೌರ್ಟ್ ಅವರು, ಭಾರತ ಮತ್ತು ಚೀನಾ ದೇಶಗಳು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಅಮೆರಿಕ ಭಾರತ ಮತ್ತು ಚೀನಾ ಎರಡೂ ದೇಶಗಳೊಂದಿಗೂ ವಾಣಿಜ್ಯ ಮತ್ತು ಸೌಹಾರ್ಧ ಸಂಬಂಧ […]
↧