ಲಂಡನ್, ಆ.17: ಭಾರತದ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ. ಚಾನಲ್ 4 ಪ್ರಸಾರ ಮಾಡುವ ಚೈಲ್ಡ್ ಜೀನಿಯಸ್ ಕಾರ್ಯಕ್ರಮದಲ್ಲಿ ರಾಹುಲ್ ಎಂಬ ಪುಟ್ಟ ಬಾಲಕ ಮೊದಲ ಸುತ್ತಿನಲ್ಲಿ ಎಲ್ಲ 14 ಪ್ರಶ್ನೆಗಳಿಗೂ ಸರಿ ಉತ್ತರ ನೀಡಿ ಗಮನ ಸೆಳೆದಿದ್ದಾನೆ. 162 ಐಕ್ಯೂ ಹೊಂದಿರುವ ಈ ಬಾಲಕ, ಅಲ್ಬರ್ಟ್ ಐನ್ಸ್ಟೀನ್ ಹಾಗೂ ಸ್ಟೀಫನ್ ಹಾಕಿಂಗ್ಸ್ಗಿಂತಲೂ ಅಧಿಕ ಐಕ್ಯೂ ಹೊಂದಿದ್ದಾನೆ ಎಂದು […]
↧