ಟೋಕಿಯೋ: ಡೋಕ್ಲಾಮ್ ವಲಯ ಹಾಗೂ ಲಡಾಖ್ ಪ್ರದೇಶದಲ್ಲಿ ಕ್ಯಾತೆ ತೆಗೆದು ಈಗಾಗಲೇ ತೀವ್ರ ಮುಖಭಂಗಕ್ಕೆ ಒಳಗಾಗಿರುವ ಚೀನಾಗೆ ಇದೀಗ ಮತ್ತೊಮ್ಮೆ ಮುಜುಗರಕ್ಕೀಡಾಗುವ ಪರಿಸ್ಥಿತಿ ಎದುರಾಗಿದ್ದು, ವಿವಾದಿತ ಪ್ರದೇಶದಲ್ಲಿ ದುರ್ವರ್ತನೆ ತೋರುತ್ತಿರುವ ಚೀನಾ ವಿರುದ್ಧ ಜಪಾನ್ ಕಿಡಿಕಾರಿದ್ದು, ಭಾರತಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಡೋಕ್ಲಾಮ್ ವಿವಾದ ಸಂಬಂಧ ಪ್ರತಿಕ್ರಿಯೆ ನೀಡಿರುವ ಜಪಾನ್ ರಾಷ್ಟ್ರದ ರಾಯಭಾರಿ ಕೆಂಜಿ ಹಿರಮಟ್ಸು ಅವರು, ಡೋಕ್ಲಾಮ್ ಗಡಿ ವಿವಾದ ಸಂಬಂಧ ಭಾರತ ಹಾಗೂ ಚೀನಾ ಗಡಿಯಲ್ಲಿ ಕಳೆದೆರಡು ತಿಂಗಳುಗಳಿಂದ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಡೋಕ್ಲಾಮ್ ಗಡಿಯಲ್ಲಿ […]
↧