ಢಾಕಾ: ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರ ಹತ್ಯೆಗೆ ಯತ್ನಿಸಿದ್ದ 10 ಮಂದಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. 17 ವರ್ಷಗಳ ಹಿಂದೆ ನಡೆದಿದ್ದ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ್ದ ಬಾಂಗ್ಲಾದೇಶದ ಎರಡನೇ ತ್ವರಿತಗತಿ ನ್ಯಾಯಾಲಯ ಇಂದು ತನ್ನ ಮಹತ್ವದ ತೀರ್ಪು ನೀಡಿದ್ದು, ಹತ್ಯೆಗೆ ಯತ್ನಿಸಿದವರ ಪೈಕಿ 10 ಮಂದಿಗೆ ಗಲ್ಲು ಶಿಕ್ಷೆ ವಿಧಿಸಿದೆ. ಅಂತೆಯೇ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ 9 ಮಂದಿಗೆ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಸಜೆ ವಿಧಿಸಿದ್ದು, ಓರ್ವನಿಗೆ ಜೀವಾವಧಿ ಶಿಕ್ಷೆ […]
↧