ಗ್ಲಾಸ್ಗೋ ಆ.21 : ಕಿದಾಂಬಿ ಶ್ರೀಕಾಂತ್ ಹಾಗೂ ಎರಡು ಬಾರಿ ಕಂಚು ಪದಕ ವಿಜೇತೆ ಪಿ.ವಿ.ಸಿಂಧು ಇಂದಿನಿಂದ ಆರಂಭಗೊಳ್ಳಲಿರುವ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್’ನಲ್ಲಿ ದಾಖಲೆಯ 21 ಸದಸ್ಯರ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಇಂಡೋನೇಷ್ಯಾ ಹಾಗೂ ಆಸ್ಟ್ರೇಲಿಯಾ ಓಪನ್’ನಲ್ಲಿ ಪ್ರಶಸ್ತಿ ಗೆದ್ದಿದ್ದ ಶ್ರೀಕಾಂತ್, ವಿಶ್ವ ಚಾಂಪಿಯನ್’ಶಿಪ್’ನಲ್ಲಿ ಚೊಚ್ಚಲ ಪ್ರಶಸ್ತಿ ಜಯಿಸುವ ವಿಶ್ವಾಸದಲ್ಲಿ ದ್ದಾರೆ. ಇದೇ ವೇಳೆ ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಸಿಂಧು, 2016ರ ಚೀನಾ ಓಪನ್ ಹಾಗೂ 2017ರ ಇಂಡಿಯಾ ಓಪನ್ ಪ್ರಶಸ್ತಿಗಳನ್ನು ಗೆದ್ದು ಲಯ […]
↧