ಕಾಬುಲ್: ಆಫ್ಘಾನಿಸ್ತಾನಕ್ಕೆ ಅಮೆರಿಕ ಸರ್ಕಾರ ಹೆಚ್ಚುವರಿ ಸೇನಾಪಡೆಗಳನ್ನು ರವಾನಿಸುವ ಮೂಲಕ ಆಫ್ಘಾನಿಸ್ತಾನವನ್ನು ತನ್ನ ಸೈನಿಕರ ಕಬರಿಸ್ಥಾನವನ್ನಾಗಿಸಿಕೊಳ್ಳುತ್ತದೆ ಎಂದು ತಾಲಿಬಾನ್ ಉಗ್ರ ಸಂಘಟನೆ ಅಮೆರಿಕಕ್ಕೆ ಎಚ್ಚರಿಕೆ ನೀಡಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಸರ್ಕಾರದ ದಕ್ಷಿಣ ಏಷ್ಯಾ ಬಗೆಗಿನ ನೂತನ ಭದ್ರತಾ ನೀತಿಯನ್ನು ಪ್ರಕಟಿಸಿದ ಬೆನ್ನಲ್ಲೇ ಅಮೆರಿಕಕ್ಕೆ ಎಚ್ಚರಿಕೆ ನೀಡಿರುವ ತಾಲಿಬಾನ್, ಆಫ್ಘಾನಿಸ್ತಾನಕ್ಕೆ ಹೆಚ್ಚುವರಿ ಸೈನಿಕರನ್ನು ರವಾನೆ ಮಾಡುವ ಮೂಲಕ ಅಮೆರಿಕ ತನ್ನ ಸೈನಿಕರ ಸಮಾಧಿಯನ್ನು ಅಮೆರಿಕದಲ್ಲಿ ಸೃಷ್ಟಿ ಮಾಡುತ್ತಿದೆ ಎಂದು ಕಿಡಿಕಾರಿದೆ. ಇದೇ ವೇಳೆ […]
↧