ಲಂಡನ್: ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ರಾಮ್ ರಹೀಂ ಅವರು ದೋಷಿ ಎಂದು ತೀರ್ಪು ಪ್ರಕಟಗೊಂಡ ಬಳಿಕ ಹಿಂಸಾಚಾರದಿಂದಾಗಿ ಹರಿಯಾಣ ರಾಜ್ಯ ಹೊತ್ತಿ ಉರಿಯುತ್ತಿದ್ದು, ಈ ಹಿನ್ನಲೆಯಲ್ಲಿ ತನ್ನ ದೇಶದ ನಾಗರೀಕರಿಗೆ ಬ್ರಿಟನ್ ಸರ್ಕಾರ ಸುರಕ್ಷಾ ಸಲಹೆಯನ್ನು ನೀಡಿದೆ. ಡೇರಾ ಸಚ್ಚಾ ಸೌಧದ ಮುಖ್ಯಸ್ಥ ರಾಮ್ ರಹೀಂ ಅವರ ವಿರುದ್ಧ ತೀರ್ಪು ಪ್ರಕಟಗೊಂಡಿರುವ ಹಿನ್ನಲೆಯಲ್ಲಿ ಹರಿಯಾಣದಲ್ಲಿ ಉಂಟಾಗಿರುವ ಹಿಂಸಾಚಾರದಲ್ಲಿ ಸಾಕಷ್ಟು ಮಂದಿ ಸಾವನ್ನಪ್ಪಿದ್ದಾರೆ. ಮುಂದಿನ ದಿನಗಳಲ್ಲಿ ಹರಿಯಾಣದಲ್ಲಿ ಹಿಂಸಾಚಾರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿದ್ದು, ಜನಸಂದಣಿ ಹೆಚ್ಚಿರುವ […]
↧