ಲಂಡನ್: ಹೃದಯಾಘಾತವಾಗುವ ಸಂದರ್ಭ ಚಳಿಗಾಲದಲ್ಲಿ ಅಧಿಕ ಮತ್ತು ಬೇಸಿಗೆ ಕಾಲದಲ್ಲಿ ಕಡಿಮೆಯಾಗಿರುತ್ತದೆ. ಯಾಕೆಂದರೆ ಜೀವ ಹಾನಿಯುಂಟುಮಾಡುವ ರೋಗಗಳ ಮೇಲೆ ವಾತಾವರಣದಲ್ಲಿರುವ ಉಷ್ಣಾಂಶ ಪ್ರಮುಖವಾಗಿ ಕಾರಣವಾಗುತ್ತದೆ ಎಂದು ವಿಶ್ಲೇಷಣೆ ಹೇಳುತ್ತದೆ. ಹೃದಯಾಘಾತವಾಗುವ ಪ್ರಮಾಣ ಸರಾಸರಿ ಶೀತದ ಉಷ್ಣತೆ ಇರುವ ಸಮಯದಲ್ಲಿ ಹೆಚ್ಚಾಗಿರುತ್ತದೆ ಎಂದು ಅಧ್ಯಯನದಿಂದ ತಿಳಿದುಬಂದಿದೆ. ದಿನನಿತ್ಯದ ಉಷ್ಣತೆ ಶೂನ್ಯ ಡಿಗ್ರಿಗಿಂತ ಕಡಿಮೆ ಮಟ್ಟಕ್ಕೆ ಕುಸಿದರೆ ದಿನಕ್ಕೆ ಸರಾಸರಿ ಹೃದಯಾಘಾತಕ್ಕೀಡಾಗುವವರ ಸಂಖ್ಯೆ ನಾಲ್ಕು ಆಗಿರುತ್ತದೆ. ಅಲ್ಲದೆ, ಹೆಚ್ಚಿನ ಗಾಳಿ ಬೀಸುತ್ತಿದ್ದರೆ ಹಗಲು ಹೊತ್ತಿನಲ್ಲಿ ಸೂರ್ಯನ ಬೆಳಕು ಕಡಿಮೆಯಿದ್ದರೆ ಹೃದಯಾಘಾತಕ್ಕೀಡಾಗುವವರ […]
↧