ನ್ಯೂಯಾರ್ಕ್: ಕಾಶ್ಮೀರ ವಿವಾದವನ್ನು ಪದೇ ಪದೇ ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪ ಮಾಡುತ್ತಿರುವ ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ) ವಿರುದ್ಧ ಭಾರತ ತೀವ್ರವಾಗಿ ಕಿಡಿಕಾರಿದ್ದು, ಕಾಶ್ಮೀರ ವಿವಾದ ಭಾರತ ಆಂತರಿಕ ವಿಚಾರವಾಗಿದ್ದು, ನಮ್ಮ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಹಕ್ಕು ಒಐಸಿಗೆ ಇಲ್ಲ ಎಂದು ಶುಕ್ರವಾರ ಗುಡುಗಿದೆ. ನಿನ್ನೆಯಷ್ಟೇ ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪ ಮಾಡಿದ್ದ ಒಐಸಿ, ಭಾರತದ ವಿರುದ್ಧ ಆರೋಪ ಮಾಡಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತ ಮಾನವ ಹಕ್ಕುಗಳನ್ನು ಉಲ್ಲಂಘನೆ ಮಾಡುತ್ತಿದ್ದು, ಕಾಶ್ಮೀರಿಗರ ಸ್ವಯಂ ನಿರ್ಣಯದ ಹಕ್ಕುಗಳನ್ನು […]
↧