ಕೊಲಂಬೊ ಸೆ.18: ಬಿ ದರ್ಜೆ ಪಂದ್ಯವೊಂದರಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶ್ರೀಲಂಕಾ ತಂಡದ ಮಾಜಿ ಬ್ಯಾಟ್ಸ್’ಮನ್ ಚಾಮರ ಸಿಲ್ವಾ ಅವರನ್ನು 2 ವರ್ಷಗಳ ಕಾಲ ನಿಷೇಧಿಸಲಾಗಿದೆ. ಎರಡು ವರ್ಷ ಕ್ರಿಕೆಟ್ ಚಟುವಟಿಕೆಯಿಂದ ದೂರ ಇರುವಂತೆ ಸಿಲ್ವಾಗೆ ಲಂಕಾ ಕ್ರಿಕೆಟ್ ಮಂಡಳಿ ಆದೇಶಿಸಿದೆ. ಈ ವರ್ಷ ಜ.23ರಿಂದ 25 ರವರೆಗೆ ನಡೆದಿದ್ದ ಪಂಡೂರಾ ಕ್ರಿಕೆಟ್ ಕ್ಲಬ್ ಮತ್ತು ಕಲುಟರಾ ಫಿಸಿಕಲ್ ಕಲ್ಚರ್ ಕ್ಲಬ್ ನಡುವಣ ನಡೆದಿದ್ದ ಪಂದ್ಯದಲ್ಲಿ ಫಿಕ್ಸಿಂಗ್ ಆರೋಪ ಕೇಳಿ ಬಂದಿತ್ತು. ಈ […]
↧