ನೇಪಿಡಾ: ರೊಹಿಂಗ್ಯಾ ಜಗತ್ತಿನ ದೃಷ್ಟಿಕೋನ ಏನೇ ಇರಲಿ..ಆದರೆ ನಮಗೆ ದೇಶದ ರಕ್ಷಣೆ ಮುಖ್ಯ ಎಂದು ಮಯನ್ಮಾರ್ ನಾಯಕಿ ಆಂಗ್ ಸಾನ್ ಸೂಕಿ ಮಂಗಳವಾರ ಹೇಳಿದ್ದಾರೆ. ರೊಹಿಂಗ್ಯಾ ಮುಸ್ಲಿಮರ ಸಾಮೂಹಿಕ ಪಲಾಯನ ಕುರಿತಂತೆ ಇದೇ ಮೊದಲ ಬಾರಿಗೆ ಮೌನ ಮುರಿದಿರುವ ಸೂಕಿ ಟಿವಿಮಾಧ್ಯಮದಲ್ಲಿ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿದರು. “4 ಲಕ್ಷ ರೋಹಿಂಗ್ಯಾ ಮುಸ್ಲಿಮರು ಬಾಂಗ್ಲಾದೇಶಕ್ಕೆ ಪಲಾಯನ ಮಾಡಿದ್ದಾರೆ. ಜನಾಂಗೀಯ ಸಮಸ್ಯೆಯಿಂದ ನಮ್ಮ ರಾಷ್ಟ್ರಕ್ಕೆ ಜಾಗತಿಕವಾಗಿ ಕೆಟ್ಟ ಹೆಸರು ಬರುತ್ತಿದೆ” ಎಂದಿದ್ದಾರೆ. ಇದೇ ವೇಳೆ “ರಾಖೈನ್ ರಾಜ್ಯದಲ್ಲಿ ನಡೆದ […]
↧