ಇಸ್ಲಾಮಾಬಾದ್: ಭಾರತ ಗಣರಾಜ್ಯೋತ್ಸವದಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಭಾರತಕ್ಕೆ ಆಗಮಿಸಲಿದ್ದು, ಈ ವೇಳೆ ಕಾಶ್ಮೀರ ವಿವಾದದ ಇತ್ಯರ್ಥ ಕುರಿತು ಭಾರತದೊಂದಿಗೆ ಮಾತುಕತೆ ನಡೆಸುವಂತೆ ಪಾಕಿಸ್ತಾನ ಪ್ರಧಾನಿ ನವಾಸ್ ಷರೀಫ್ ಒತ್ತಾಯಿಸಿದ್ದಾರೆ. ಭಾರತ ಗಣರಾಜ್ಯೋತ್ಸವದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬರಾಕ್ ಒಭಾಮ ಭಾರತಕ್ಕೆ ಆಗಮಿಸಲಿದ್ದಾರೆ. ಈ ಮಧ್ಯೆ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್, ದೂರವಾಣಿ ಮೂಲಕ ಒಬಾಮಾರನ್ನು ಸಂಪರ್ಕಿಸಿದ್ದಾರೆ. ಈ ವೇಳೆ ಮಾತನಾಡಿದ ನವಾಜ್, ಭಾರತ ಪಾಕಿಸ್ತಾನದ ನಡುವಿನ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಭಾರತದ ಪ್ರಧಾನಿ […]
↧