ನ್ಯೂಯಾರ್ಕ್: ನಕಲಿ ಫೋಟೋ ತೋರಿಸುವ ಮೂಲಕ ಕಾಶ್ಮೀರ ವಿಚಾರವಾಗಿ ಭಾರತವನ್ನು ಕೆಟ್ಟದಾಗಿ ಬಿಂಬಿಸುವ ಪಾಕಿಸ್ತಾನದ ಪ್ರಯತ್ನವನ್ನು ಇದೀಗ ವಿಶ್ವಸಂಸ್ಥೆಯಲ್ಲಿ ಭಾರತ ಬಟಾ ಬಯಲು ಮಾಡಿದೆ. ಪಾಕಿಸ್ತಾನದ ವಿಶ್ವಸಂಸ್ಥೆ ಪ್ರತಿನಿಧಿ ಮಲೀಹಾ ಲೋಧಿ ಅವರು ಈ ಹಿಂದಿನ ಸಭೆ ವೇಳೆ ಕಾಶ್ಮೀರದಲ್ಲಿ ಭಾರತ ಹಿಂಸೆ ನಡೆಸುತ್ತಿದೆ ಎಂದು ತೋರಿಸಿದ್ದ ಫೋಟೋ 2014 ರಲ್ಲಿ ಇಸ್ರೇಲ್ ನ ವೈಮಾನಿಕ ದಾಳಿಯಲ್ಲಿ ಗಾಯಗೊಂಡ ಪ್ಯಾಲೆಸ್ಟೇನ್ ನ 17 ವರ್ಷದ ಬಾಲಕಿಯ ಫೋಟೊ ಆಗಿತ್ತು. ಇದೀಗ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಭಾರತ ವಿಶ್ವಸಂಸ್ಥೆಯಲ್ಲಿ […]
↧