ಲಾಹೋರ್: ಕದನ ವಿರಾಮ ಉಲ್ಲಂಘನೆ, ಉಗ್ರರ ನುಸುಳುವಿಕೆಯಂತಹ ಚಟುವಟಿಕೆಗಳಿಂದಾಗಿ ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಂಬಂಧ ಹಳಸಿದ್ದು, ಈ ನಡುವೆಯೇ ನೆರೆ ರಾಷ್ಟ್ರ ಪಾಕಿಸ್ತಾನ ಪ್ರಮುಖ ಸಂಕಷ್ಟವೊಂದಕ್ಕೆ ಸಿಲುಕಿಕೊಂಡಿದೆ. ನೆರೆ ರಾಷ್ಟ್ರ ಪಾಕಿಸ್ತಾನದಲ್ಲಿ ಪ್ರಮುಖ ತರಕಾರಿಯಾಗಿರುವ ಟೊಮೆಟೋ ಬೆಲೆ ಬರೋಬ್ಬರಿ ರೂ.300ಕ್ಕೆ ಏರಿಕೆಯಾಗಿದೆ. ಇಷ್ಟು ದಿನ ಟೊಮೆಟೋ ಹಾಗೂ ಈರುಳ್ಳಿಯನ್ನು ಭಾರತದಿಂದ ಆಮದು ಮಾಡಿಕೊಂಡು ಸಮಸ್ಯೆಯನ್ನು ಸರಿದೂಗಿಸಿಕೊಳ್ಳುತ್ತಿದ್ದ ಪಾಕಿಸ್ತಾನ ಇದೀಗ ಭಾರತದಿಂದ ಟೊಮೆಟೋವನ್ನು ಆಮದು ಮಾಡಿಕೊಳ್ಳುವಿದಿಲ್ಲ ಎಂದು ಹೇಳಲು ಆರಂಭಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ […]
↧