ಕೊಚ್ಚಿ: ಕಳೆದ ವರ್ಷ ರಸ್ತೆ ಅಪಘಾತ ಸಂಭವಿಸಿ ಮಣಿಪಾಲದ 19 ವರ್ಷದ ಎಂಜಿನಿಯರ್ ವಿದ್ಯಾರ್ಥಿನಿ ತನ್ನ ಎರಡು ಕೈಗಳನ್ನು ಕಳೆದುಕೊಂಡಿದ್ದಳು. ಆದರೆ ಈಗ ಕೇರಳದ ಕೊಚ್ಚಿಯ ಅಮೃತಾ ವೈದ್ಯ ವಿಜ್ಞಾನ ಸಂಸ್ಥೆಯ ವೈದ್ಯರು ಆಪರೇಷನ್ ಮಾಡಿ ಯುವಕನ ತೋಳನ್ನು ಕಸಿ ಮಾಡಿ ಜೋಡಿಸಿದ್ದಾರೆ. ಇದು ಏಷ್ಯವೇ ಹೆಮ್ಮೆ ಪಡುವ ಸಂಗತಿಯಾಗಿದ್ದು, ವಿಶ್ವದಲ್ಲಿ ಇಂತಹ 9 ಕಸಿಗಳು ನಡೆದಿವೆ. ಆದರೆ ಇದೇ ಮೊದಲ ಬಾರಿಗೆ ಏಷ್ಯಾದಲ್ಲಿ ಮಾಡಿರುವ ಆಪರೇಷನ್ ಇದಾಗಿದೆ. ಅದರಲ್ಲೂ ಹುಡುಗನ ತೋಳುಗಳನ್ನು ಇದೇ ಪ್ರಥಮ ಬಾರಿಗೆ […]
↧