ಲಂಡನ್: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಉದ್ಯಮಿ ವಿಜಯ್ ಮಲ್ಯ ಅವರನ್ನು ಲಂಡನ್ ನಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ವಿಜಯ್ ಮಲ್ಯ ವಿರುದ್ಧ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿತ್ತು. ಈ ಸಂಬಂಧ ವಿಜಯ್ ಮಲ್ಯ ಅವರನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರು ಪಡಿಸಲಾಗಿದ್ದು ನ್ಯಾಯಾಧೀಶರು ಮಲ್ಯಗೆ ಜಾಮೀನು ನೀಡಿದ್ದಾರೆ. ಉದ್ಯಮಿ ವಿಜಯ್ ಮಲ್ಯ ಅವರನ್ನು ಬಂಧಿಸಿದ್ದಾಗಿ ಕ್ರೌನ್ ಪ್ರಾಸಿಕ್ಯೂಷನ್ ಖಚಿತಪಡಿಸಿದೆ. 2017ರ ಏಪ್ರಿಲ್ 19ರಂದು ಬಂಧನಕ್ಕೊಳಗಾಗಿದ್ದ ವಿಜಯ್ ಮಲ್ಯಗೆ ಬಂಧನವಾದ ಕೆಲ […]
↧