ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶ್ವೇತಭವನದಲ್ಲಿ ಬೆಳಕಿನ ಹಬ್ಬ ದೀಪಾವಳಿ ಆಚರಣೆ ಮಾಡುವ ಸಂಪ್ರದಾಯವನ್ನು ಮುಂದುವರೆಸಿದ್ದು, ಪ್ರಸಕ್ತ ವರ್ಷ ತಮ್ಮ ಕಚೇರಿಯಲ್ಲಿ ದೀಪ ಬೆಳಗುವ ಮೂಲಕ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ. ಶ್ವೇತಭವನದಲ್ಲಿರುವ ತಮ್ಮ ಕಚೇರಿಯಲ್ಲಿ ಭಾರತೀಯ ಸಮುದಾಯದವರೊಂದಿಗೆ ಟ್ರಂಪ್ ಅವರು ದೀಪಾವಳಿ ಹಬ್ಬವನ್ನು ಆಚರಣೆ ಮಾಡಿದ್ದಾರೆ. ಇದೇ ವೇಳೆ ಅಮೆರಿಕದಲ್ಲಿರುವ ಅನಿವಾಸಿ ಭಾರತೀಯರಿಗೆ ಟ್ರಂಪ್ ಅವರು ದೀಪಾವಳಿಯ ಶುಭಾಶಯಗಳನ್ನು ಕೋರಿದ್ದಾರೆ. ಟ್ರಂಪ್ ಹಾಗೂ ಅವರು ಪುತ್ರಿ ಇವಾಂಕಾ ಅವರು ದೀಪ ಬೆಳಗುವ ಮೂಲಕ ದೀಪಾವಳಿಯನ್ನು […]
↧