ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶ್ವೇತಭವನದಲ್ಲಿ ಭಾರತೀಯ ಬೆಳಕಿನ ಹಬ್ಬವಾದ ದೀಪಾವಳಿಯನ್ನು ಸಂಭ್ರಮೋಲ್ಲಾಸದಿಂದ ಆಚರಿಸಿದ್ದಾರೆ. ಟ್ರಂಪ್ ಹಾಗೂ ಅವರ ಪುತ್ರಿ ಇವಾಂಕಾ ಅವರು ದೀಪ ಬೆಳಗಿಸಿ, ಅಜ್ಞಾನದ ಕತ್ತಲನ್ನು ದೂರ ಮಾಡುವ ಬೆಳಕಿನ ಹಬ್ಬ ದೀಪಾವಳಿಗೆ ಸಡಗರದ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನೆರೆದ ಗಣ್ಯರನ್ನು ಉದ್ದೇಶಿಸಿ ಮಾತನಾಡಿದ ಟ್ರಂಪ್, ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ, ಉದ್ಯಮ ಮತ್ತು ಶಿಕ್ಷಣವೇ ಮುಂತಾಗಿ ಹಲವಾರು ಕ್ಷೇತ್ರಗಳಲ್ಲಿ ಅಸಾಮಾನ್ಯ ಕೊಡುಗೆ ನೀಡುತ್ತಿರುವ ಮತ್ತು ಅಮೆರಿಕದ ಅಭಿವೃದ್ಧಿಯಲ್ಲಿ ತಮ್ಮ […]
↧