ಕೆಟ್ಟ ಕೊಲೆಸ್ಟ್ರಾಲ್ ಎನ್ನುವುದು ಇತ್ತೀಚೆಗೆ ಹೆಚ್ಚಿನವರಲ್ಲಿ ಕಂಡು ಬರುವ ಸಮಸ್ಯೆಯಾಗಿದೆ. ಕೊಲೆಸ್ಟ್ರಾಲ್‌ನಲ್ಲಿ ಎರಡು ವಿಧ 1. ಎಚ್‌ಡಿಎಲ್ (ಒಳ್ಳೆಯ) ಕೊಲೆಸ್ಟ್ರಾಲ್ 2. ಎಲ್‌ಡಿಎಲ್ (ಕೆಟ್ಟ) ಕೊಲೆಸ್ಟ್ರಾಲ್. ನಾವು ಆರೋಗ್ಯವಾಗಿರಲು ಒಳ್ಳೆಯ ಕೊಲೆಸ್ಟ್ರಾಲ್ ಬೇಕೇ ಬೇಕು. ಇವುಗಳು ಕಮ್ಮಿಯಾದರೆ ಹಲವಾರು ಆರೋಗ್ಯ ಸಮಸ್ಯೆಗಳು ಕಂಡು ಬರುವುದು. ಒಳ್ಳೆಯ ಕೊಲೆಸ್ಟ್ರಾಲ್ ಇರುವ ಆಹಾರಗಳನ್ನು ತಿನ್ನುವುದರ ಮುಖಾಂತರ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗದಂತೆ ನೋಡಿಕೊಳ್ಳಬಹುದು. ಒಳ್ಳೆಯ ಕೊಲೆಸ್ಟ್ರಾಲ್ ಅಂಶ ಹೊಂದಿರುವ ಆಹಾರಗಳಲ್ಲಿ ಬಾದಾಮಿಯೂ ಒಂದು. ಇದು ನಿಮ್ಮ ಉತ್ತಮ ಎಚ್‌ಡಿಎಲ್ ಕೊಲೆಸ್ಟ್ರಾಲ್ […]
↧