ಬೀಜಿಂಗ್: ಪಠಾಣ್‌ಕೋಟ್ ಉಗ್ರ ದಾಳಿಯ ರೂವಾರಿ, ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆ ಸಂಸ್ಥಾಪಕ ಮೌಲಾನಾ ಮಸೂದ್ ಅಜರ್ ನನ್ನು ವಿಶ್ವಸಂಸ್ಥೆ ಜಾಗತಿಕ ಭಯೋತ್ಪಾದಕರ ಪಟ್ಟಿಗೆ ಸೇರಿಸಲು ಚೀನಾ ಮತ್ತೆ ವಿರೋಧ ವ್ಯಕ್ತಪಡಿಸಿದ್ದು, ಒಮ್ಮತವಿಲ್ಲದ ಕಾರಣ ಆ ಪ್ರಸ್ತಾವನೆಯನ್ನು ತಿರಸ್ಕರಿಸಿರುವುದಾಗಿ ಚೀನಾ ಹೇಳಿದೆ. ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆ ಸಂಸ್ಥಾಪಕ ಮೌಲಾನಾ ಮಸೂದ್ ಅಜರ್ ನನ್ನು ಜಾಗತಿಕ ಭಯೋತ್ಪಾದಕರ ಪಟ್ಟಿಗೆ ಸೇರಿಸಬೇಕು ಎಂದು ಭಾರತ ಸಲ್ಲಿಸಿದ್ದ ಪ್ರಸ್ತಾವನೆಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯನಾಗಿರುವ ಚೀನಾ […]
↧