ನವದೆಹಲಿ: ಅಮೇರಿಕಾದ ಅಧ್ಯಕ್ಷ ಒಬಾಮಾರವರ ಬಳಿ ದೂರವಾಣಿ ಸಂಭಾಷಣೆ ನಡೆಸಿದ ಪಾಕ್ ಪ್ರಧಾನಿ ನವಾಜ್ ಶರೀಫ್ ಭಾರತ ಭೇಟಿ ಸಂದರ್ಭದಲ್ಲಿ ಕಾಶ್ಮೀರ ವಿಷಯವನ್ನು ಜರೂರಾಗಿ ಪ್ರಸ್ತಾಪಿಸಿ ಎಂದು ಕೇಳಿಕೊಂಡಿದ್ದಾರೆ. ಮುಂದಿನ ವರ್ಷ ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಅಮೇರಿಕಾದ ಅಧ್ಯಕ್ಷರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದಾರೆ. ಶುಕ್ರವಾರ ಪ್ರಧಾನಿ ಮೋದಿಯವರ ಈ ಆಹ್ವಾನವನ್ನು ಸ್ವೀಕರಿಸಿದ ನಂತರ ಒಬಾಮಾ ಪಾಕ್ ಪ್ರಧಾನಿಗೆ ಕರೆ ಮಾಡಿದ್ದರು. ಬಲ್ಲ ಮೂಲಗಳ ಪ್ರಕಾರ ಒಬಾಮಾ, ಶರೀಫ್ ಬಳಿ ತಮ್ಮ ಭಾರತ ಭೇಟಿಯ […]
↧