ಒಲಾಥೆ (ಕನ್ಸಾಸ್): ಜನಾಂಗೀಯ ದ್ವೇಷದಿಂದ ಭಾರತೀಯ ಮೂಲದ ಟೆಕ್ಕಿ ಶ್ರೀನಿವಾಸ್ ಕುಚಿಬೋಟ್ಲಾ ಅವರನ್ನು ಹತ್ಯೆ ಮಾಡಿ ಬಂಧನಕ್ಕೊಳಗಾಗಿರುವ ಹಂತಕನಿಗೆ 50 ವರ್ಷ ಶಿಕ್ಷೆಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ. ಶ್ರೀನಿವಾಸ್ ಕುಚಿಬೋಟ್ಲಾ ಅವರ ಹತ್ಯೆ ಪ್ರಕರಣ ಸಂಬಂಧ ಆ್ಯಡಂ ಪುರಿಂಟನ್ ವಿರುದ್ಧ ಈಗಾಗಲೇ ಆರೋಪ ಸಾಬೀತಾಗಿದ್ದು, ಪ್ರಕರಣ ಕುರಿತು ಮೇ.4 ರಂದು ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಆಡ್ಯಂ ದೋಷಿ ಎಂದು ಈಗಾಗಲೇ ಸಾಬೀತಾಗಿರುವುದರಿಂದ ಹಂತಕನಿಗೆ 50 ವರ್ಷ ಶಿಕ್ಷೆಯಾಗುವ ಸಾಧ್ಯತೆಗಳಿದ್ದು, ಪೆರೋಲ್ ಮೇಲೆ ಹೊರ ಬರುವ ಅವಕಾಶಗಳು […]
↧