ಜಿನಿವಾ; ವಿಶ್ವಸಂಸ್ಥೆ ನಿಷೇಧ ಹೇರಿರುವ ಉಗ್ರ ಹಫೀಜ್ ಸಯೀದ್’ಗೆ ಪಾಕಿಸ್ತಾನ ಆಶ್ರಯ ನೀಡಿರುವ ಹಿನ್ನಲೆಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಶನಿವಾರ ತೀವ್ರವಾಗಿ ಕಿಡಿಕಾರಿದೆ. ವಿಶ್ವಸಂಸ್ಥೆ ಮಾನವ ಹಕ್ಕುಗಳ ಆಯೋಗದ 37ನೇ ಸಭೆಯಲ್ಲಿ ಮಾತನಾಡಿರುವ ವಿಶ್ವಸಂಸ್ಥೆ ಮಾನವ ಹಕ್ಕುಗಳ ಆಯೋಗದ ಭಾರತದ ಖಾಯಂ ಎರಡನೇ ಕಾರ್ಯದರ್ಶಿ ಮಿನಿ ದೇವಿ ಕುಮಾಮ್ ಅವರು, ಹಫೀಜ್ ಸಯೀದ್ ಮೇಲೆ ವಿಶ್ವಸಂಸ್ಥೆಯೇ ನಿಷೇಧ ಹೇರಿದ್ದರೂ, ಇಂತಹ ಉಗ್ರನಿಗೆ ಪಾಕಿಸ್ತಾನ ಆಶ್ರಯ ನೀಡುವ ಮೂಲಕ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ನಿಯಮ 1267ನ್ನು ಪಾಕಿಸ್ತಾನ ಉಲ್ಲಂಘನೆ […]
↧