ವಾಷಿಂಗ್ಟನ್: ಅಮೆರಿಕಾದ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಗೆಲ್ಲಿಸಲು ಫೇಸ್’ಬುಕ್ ಬಳಕೆದಾರರ ರಹಸ್ಯ ಮಾಹಿತಿಗಳನ್ನು ಅಕ್ರಮವಾಗಿ ಬಳಸಿಕೊಳ್ಳಲಾಗಿದೆ ಎಂಬ ಸುದ್ದಿ ಜಾಗತಿಕ ಮಟ್ಟದಲ್ಲಿ ಕೋಲಾಹಲ ಸೃಷ್ಟಿಸಿರುವ ಬೆನ್ನಲ್ಲೇ, ಫೇಸ್’ಬುಕ್ ಮುಖ್ಯಸ್ಥ ಮಾರ್ಕ್ ಜುಕರ್’ಬರ್ಗ್ ಅವರು ಬಳಕೆದಾರರ ಬಳಿ ಗುರುವಾಗ ಕ್ಷಮೆಯಾಚಿಸಿದ್ದಾರೆ. ಪ್ರಕರಣ ಸಂಬಂಧ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯೆ ನೀಡಿರುವ ಅವರು, ಕೇಂಜ್ರಿಜ್ ಅನಾಲಿಟಿಕಾದ ಪ್ರಮಾಣೀಕರಣವನ್ನು ನಾವು ನಂಬಬಾರದಿತ್ತು. ಈ ರೀತಿಯ ತಪ್ಪುಗಳು ಮರುಕಳಿಸುವುದಿಲ್ಲ. ನಿಮ್ಮ ಮಾಹಿತಿಗಳನ್ನು ರಕ್ಷಣೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ಅದನ್ನು […]
↧