Quantcast
Channel: ಅಂತರಾಷ್ಟ್ರೀಯ – KANNADIGA WORLD
Viewing all articles
Browse latest Browse all 4914

ಸುಳ್ಳು ಸುದ್ದಿ ಪ್ರಕಟಿಸಿದರೆ 10 ವರ್ಷ ಜೈಲು ಶಿಕ್ಷೆ?

$
0
0
ಕೌಲಾಲಂಪುರ: ಪ್ರಮುಖ ಬೆಳವಣಿಗೆಯೊಂದರಲ್ಲಿ ಮಲೇಷ್ಯಾ ಸರ್ಕಾರ ಸುಳ್ಳು ಪ್ರಕಟಿಸುವವರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸುವ ಮಹತ್ವದ ಮಸೂದೆಯನ್ನು ಸಂಸತ್ತಿನಲ್ಲಿ ಸೋಮವಾರ ಮಂಡಿಸಿದೆ. ‘ಸುಳ್ಳು ಸುದ್ದಿ’ಗೆ ಕಡಿವಾಣ ಹಾಕಲು ಮುಂದಾಗಿರುವ ಮಲೇಷ್ಯಾ ಸರ್ಕಾರ, ಈ ಸಂಬಂಧ ಹೊಸ ಕಾನೂನು ಜಾರಿಗೊಳಿಸಲು ಮುಂದಾಗಿದ್ದು, ಇದಕ್ಕೆ ಪೂರ್ವಭಾವಿಯಾಗಿ ಮಸೂದೆಯನ್ನು ಸಂಸತ್ತಿನಲ್ಲಿ ಸೋಮವಾರ ಮಂಡಿಸಲಾಗಿದೆ. ಅದರಂತೆ ಸುಳ್ಳು ಸುದ್ದಿ ಪ್ರಕಟಿಸುವವರಿಗೆ ಮತ್ತು ಅದಕ್ಕೆ ಪ್ರಚೋದನೆ ನೀಡುವವರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಬಹುದಾದ ಕಾನೂನು ಜಾರಿಗೆ ಮುಂದಾಗಿದ್ದು, ಈ ಸಂಬಂಧ ನಿನ್ನೆ […]

Viewing all articles
Browse latest Browse all 4914

Trending Articles



<script src="https://jsc.adskeeper.com/r/s/rssing.com.1596347.js" async> </script>