ಹೊಸದಿಲ್ಲಿ: ಬಳಕೆದಾರರ ಡೇಟಾ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ಒದಗಿಸುವಂತೆ ಫೇಸ್‌ಬುಕ್‌ಗೆ ಸಂಪರ್ಕ ಮತ್ತು ತಂತ್ರಜ್ಞಾನ ಸಚಿವಾಲಯ ಪತ್ರ ಬರೆದಿದೆ. ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆ ಹಲವು ದೇಶಗಳಲ್ಲಿ ಚುನಾವಣೆಗಳ ಮೇಲೆ ಪ್ರಭಾವ ಬೀರಲು ಫೇಸ್‌ಬುಕ್ ಬಳಕೆದಾರರ ಡೇಟಾ ಬಳಸಿಕೊಂಡಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಸರಕಾರ ಈ ಪತ್ರ ಬರೆದಿದೆ. ಪತ್ರದಲ್ಲಿ ಹಲವು ಗಂಭೀರ ಪ್ರಶ್ನೆಗಳನ್ನು ಸರಕಾರ ಎತ್ತಿದೆ. ‘ಭಾರತೀಯ ಮತದಾರರು ಮತ್ತು ಬಳಕೆದಾರರ ವೈಯಕ್ತಿಕ ಮಾಹಿತಿಗಳನ್ನು ಸಿಎ (ಕೇಂಬ್ರಿಡ್ಜ್ ಅನಾಲಿಟಿಕಾ) ಜತೆ ಹಂಚಿಕೊಳ್ಳಲಾಗಿದೆಯೆ? ‘ಫೇಸ್‌ಬುಕ್ ಅಥವಾ […]
↧