ವುಹಾನ್: ಡೊಕ್ಲಾಮ್ ವಿವಾದದ ನಂತರ ಭಾರತ- ಚೀನಾ ದ್ವಿಪಕ್ಷೀಯ ಸಂಬಂಧದಲ್ಲಿ ಉಂಟಾಗಿರುವ ವಿಶ್ವಾಸಾರ್ಹತೆಯ ಬಿರುಕನ್ನು ಪುನರ್ನಿರ್ಮಿಸುವುದಕ್ಕೆ ಸಜ್ಜುಗೊಂಡಿರುವ ವೇದಿಕೆ ಎಂದೇ ವಿಶ್ಲೇಷಿಸಲಾಗುತ್ತಿರುವ ವುಹಾನ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕ್ಸೀ ಜಿನ್ಪಿಂಗ್ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಚೀನಾದ ಆದರದ ಸ್ವಾಗತಕ್ಕೆ ಧನ್ಯವಾದ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ, ಬೀಜಿಂಗ್ ನಿಂದ ಹೊರಬಂದ ಚೀನಾ ಅಧ್ಯಕ್ಷರಿಂದ ಎರಡು ಬಾರಿ ಸ್ವಾಗತ ಪಡೆದಿರುವ ಭಾರತದ ಪ್ರಧಾನಿ ನಾನು, ಈ ಬಗ್ಗೆ ಭಾರತದ ಜನತೆ ಹೆಮ್ಮೆ ಪಡುತ್ತಾರೆ ಎಂದು ಮೋದಿ […]
↧