ಬೀಜಿಂಗ್: ಮೊದಲಿಗೆ ಚಿಕ್ಕ ಮಕ್ಕಳು ಶಾಲೆಗೆ ಹೋಗಲು ಹಠ ಮಾಡೋದು ಸಹಜ. ಮಕ್ಕಳ ಮನವೊಲಿಸಿ ಅವರನ್ನು ಶಾಲೆಗೆ ಕಳುಹಿಸಲು ಪೋಷಕರು ನಾನಾ ಕಸರತ್ತು ಮಾಡ್ತಾರೆ. ಅಂತೆಯೇ ಕೆಲ ಮಕ್ಕಳು ದೊಡ್ಡವರಾದ ಮೇಲೆಯೂ ಶಾಲೆ ಅಂದರೆ ದೂರ ಓಡಿ ಹೋಗುವುದುಂಟು. ಮಕ್ಕಳ ಭವಿಷ್ಯಕ್ಕಾಗಿ ಶಿಕ್ಷಣ ಮುಖ್ಯವಾಗಿದ್ದರಿಂದ ಪೋಷಕರು ಶಿಕ್ಷೆ ನೀಡಲು ಆರಂಭಿಸುತ್ತಾರೆ. ಕೆಲವೊಮ್ಮೆ ಪೋಷಕರು ನೀಡುವ ಶಿಕ್ಷೆಗಳು ವಿಚಿತ್ರವಾಗಿದ್ದು, ಸಾರ್ವಜನಿಕರ ಟೀಕೆಗೆ ಒಳಪಡುತ್ತವೆ. ಏಪ್ರಿಲ್ 23ರಂದು ದಕ್ಷಿಣ ಚೀನಾದ ಯುನ್ಫು ಎಂಬಲ್ಲಿ ತಂದೆಯೊಬ್ಬ ತನ್ನ ಮಗಳು ಶಾಲೆಗೆ ಹೋಗ್ತಿಲ್ಲ […]
↧